‘SSLC ಪರೀಕ್ಷಾ ಕೇಂದ್ರ’ಗಳಲ್ಲಿ ‘ಸಿಸಿಟಿವಿ’ ಅಳವಡಿಕೆ ಕಡ್ಡಾಯ- ‘ಶಾಲಾ ಶಿಕ್ಷಣ ಇಲಾಖೆ’ ಆದೇಶ
ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಕಡ್ಡಾಯವಾಗಿ ಅಳವಡಿಸಿವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2023-24 ನೇ ಸಾಲ್ಲಿನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಯನ್ನು ಕಡ್ಡಾಯವಾಗಿ ಅಳವಡಿಸುವಂತೆ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆ ಬೆಂಗಳೂರು ಇವರ ಉಲ್ಲೇಖ(1) ರಲ್ಲಿ ನೀಡಿದ ನಿರ್ದೇಶನದಂತ ಎಸ್‌ಎಸ್‌ಎಲ್‌ಸಿ … Continue reading ‘SSLC ಪರೀಕ್ಷಾ ಕೇಂದ್ರ’ಗಳಲ್ಲಿ ‘ಸಿಸಿಟಿವಿ’ ಅಳವಡಿಕೆ ಕಡ್ಡಾಯ- ‘ಶಾಲಾ ಶಿಕ್ಷಣ ಇಲಾಖೆ’ ಆದೇಶ
Copy and paste this URL into your WordPress site to embed
Copy and paste this code into your site to embed