ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿನ ಆಸ್ಪತ್ರೆ ಕಟ್ಟಡಗಳು, ಕ್ಲಿನಿಕ್ ಗಳಲ್ಲಿ ಕನಿಷ್ಠ ಅಗ್ನಿಶಮನ ಉಪಕರಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಪೊಲೀಸ್ ಸಹಾಯಕ ಸೇವೆಗಳು ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 07-11-2025 ರ ಪತ್ರದಲ್ಲಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು, ಇವರು ಆಸ್ಪತ್ರೆ ಕಟ್ಟಡಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು (ಪಿಸಿಎಎಸ್), ಒಳಾಡಳಿತ … Continue reading ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed