Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Monsoon Rain: ದೇಶದ ಅನ್ನದಾತರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಶೇ.90ರಷ್ಟು ಮಾತ್ರ ಮುಂಗಾರು ಮಳೆ- IMD ಮುನ್ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಧರ ಸಂಚಾರಕ್ಕಾಗಿ ಬಿಎಂಟಿಸಿ ಬಸ್ಸುಗಳಲ್ಲಿ ಆನ್ ಬೋರ್ಡ್ ಸಾಧನ ಅಳವಡಿಕೆ
KARNATAKA

ಅಂಧರ ಸಂಚಾರಕ್ಕಾಗಿ ಬಿಎಂಟಿಸಿ ಬಸ್ಸುಗಳಲ್ಲಿ ಆನ್ ಬೋರ್ಡ್ ಸಾಧನ ಅಳವಡಿಕೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಅಂಧರ ಅನುಕೂಲಕ್ಕಾಗಿ ಬಿಎಂಟಿಸಿಯ 125 ಬಸ್‌ಗಳಲ್ಲಿ ಆನ್‌ಬೋರ್ಡ್‌ ತಂತ್ರಜ್ಞಾನ ಪರಿಚಯಿಸಲಾಗಿದ್ದು, ಆಗಸ್ಟ್‌ ಅಂತ್ಯದ ಒಳಗೆ 500 ಬಸ್‌ಗಳಲ್ಲಿ, ಅನಂತರ ಎಲ್ಲ ಬಸ್‌ಗಳಲ್ಲಿ ಅಳವಡಿಸಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಅಂಧರ ಅನುಕೂಲಕ್ಕಾಗಿ ಬಿಎಂಟಿಸಿಯ 125 ಬಸ್‌ಗಳಲ್ಲಿ ಆನ್‌ಬೋರ್ಡ್‌ ತಂತ್ರಜ್ಞಾನ ಪರಿಚಯಿಸಲಾಗಿದ್ದು, ಆಗಸ್ಟ್‌ ಅಂತ್ಯದ ಒಳಗೆ 500 ಬಸ್‌ಗಳಲ್ಲಿ, ಅನಂತರ ಎಲ್ಲ ಬಸ್‌ಗಳಲ್ಲಿ ಅಳವಡಿಸಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.@CMofKarnataka @siddaramaiah @DKShivakumar @RLR_BTM pic.twitter.com/eZz3ycgAHJ

— DIPR Karnataka (@KarnatakaVarthe) July 14, 2025

ರೇಸ್ಡ್ ಲೈನ್ಸ್ ಫೌಂಡೇಶನ್ ಮತ್ತು ಐಐಟಿ ದೆಹಲಿ ಅಭಿವೃದ್ಧಿಪಡಿಸಿರುವ ಈ ಉಪಕರಣವು ದೃಷ್ಟಿ ವಿಶೇಷ ಚೇತನ ವ್ಯಕ್ತಿಗಳು ಸಾರ್ವಜನಿಕ ಬಸ್ಸುಗಳನ್ನು ಹತ್ತಲು ಸಹಾಯ ಮಾಡುವ ಸಾಧನವಾಗಿರುತ್ತದೆ. ಇದು ದೃಷ್ಟಿ ವಿಶೇಷಚೇತನರು ಎದುರಿಸುವ ಸವಾಲುಗಳನ್ನು ಪರಿಹರಿಸುವ ಮೂಲಕ ಸಾರ್ವಜನಿಕ ಬಸ್ಸುಗಳಲ್ಲಿ ಸ್ವತಂತ್ರವಾಗಿ ಪ್ರಯಾಣ ಮಾಡಲು ಸಹಾಯ ಮಾಡುತ್ತದೆ.

ಈ ಸಾಧನವು ಬಸ್ ನಲ್ಲಿ ಅಳವಡಿಸಿರುವ ಸ್ಪೀಕರ್ ಮತ್ತು ರಿಮೋಟ್ ಹೊಂದಿರುತ್ತದೆ. ಬಸ್ ನಿಲ್ದಾಣದ ಹತ್ತಿರ ಬಸ್ಸು ಬಂದಾಗ, ದೃಷ್ಟಿ ವಿಶೇಷ ಚೇತನ ಪ್ರಯಾಣಿಕರು, Find ಬಟನ್ ಒತ್ತಿದರೆ, ಬಸ್ಸಿನಲ್ಲಿ ಅಳವಡಿಸಿರುವ ಸ್ಪೀಕರ್ ನಿಂದ ಬಸ್ ಮಾರ್ಗ ಸಂಖ್ಯೆ ಘೋಷಣೆ ಯಾಗುತ್ತದೆ, ಆಗ ಅವರು ಬಸ್ಸನ್ನು ಹತ್ತುತ್ತಾರೆ. ಮತ್ತು ಚಾಲಕ ಮತ್ತು ನಿರ್ವಾಹಕರಿಗೆ ದೃಷ್ಟಿ ವಿಶೇಷ ಚೇತನ ಪ್ರಯಾಣಿಕರು ಬಸ್ಸಿಗೆ ಹತ್ತಲು ಬರುತ್ತಿರುವ ಮಾಹಿತಿಯು ದೊರೆಯುತ್ತದೆ. ಆ ವೇಳೆ ಬಸ್ಸನ್ನು ಹೆಚ್ಚಿನ ಕಾಲ ನಿಲ್ಲಿಸುತ್ತಾರೆ.

BIG NEWS: ವಿಚ್ಛೇದನ ಪ್ರಕರಣದಲ್ಲಿ ಸಂಗಾತಿಯ ರಹಸ್ಯ ಫೋನ್ ಕರೆ ರೆಕಾರ್ಡಿಂಗ್‌ ಸಾಕ್ಷ್ಯವಾಗಿ ಪರಿಗಣನೆ: ಸುಪ್ರೀಂ ಕೋರ್ಟ್

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

2 Mins Read

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

2 Mins Read

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read
Recent News

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Monsoon Rain: ದೇಶದ ಅನ್ನದಾತರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಶೇ.90ರಷ್ಟು ಮಾತ್ರ ಮುಂಗಾರು ಮಳೆ- IMD ಮುನ್ಸೂಚನೆ

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

State News
KARNATAKA

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಮಾಹಿತಿ ಹಕ್ಕು ಅಧಿನಿಯಮ (RTI), 2005ರ ನಿಬಂಧನೆಗಳನ್ನು ಜಾರಿಗೊಳಿಸುವಲ್ಲಿ ಮತ್ತು ಮೇಲ್ಮನವಿಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ…

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.