ಹೊಸ ವಿದ್ಯುತ್ ಗ್ರಾಹಕರಿಗೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ: ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಉಚ್ಛ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವ ಕುರಿತು ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಸ್ಮಾರ್ಟ್‌ ಮೀಟರ್‌ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಈಗಾಗಲೇ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ … Continue reading ಹೊಸ ವಿದ್ಯುತ್ ಗ್ರಾಹಕರಿಗೆ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ: ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್