ದುಂದುವೆಚ್ಚದ ಮದುವೆಗಿಂತ ಪುಣ್ಯಕ್ಷೇತ್ರ, ದೇವರ ಸನ್ನಿದಾನದಲ್ಲಿ ಮಾಡಿಕೊಳ್ಳಿ: ಸಚಿವ ಕೆಹೆಚ್. ಮುನಿಯಪ್ಪ ಸಲಹೆ
ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳ ದಿವ್ಯ ಸಾನಿದ್ಯದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ರವರ ಅಧ್ಯಕ್ಷತೆಯಲ್ಲಿ 66 ಜೋಡಿಗಳ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಈ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ಶ್ರೀ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಈ ಕಾರ್ಯಕ್ರಮ … Continue reading ದುಂದುವೆಚ್ಚದ ಮದುವೆಗಿಂತ ಪುಣ್ಯಕ್ಷೇತ್ರ, ದೇವರ ಸನ್ನಿದಾನದಲ್ಲಿ ಮಾಡಿಕೊಳ್ಳಿ: ಸಚಿವ ಕೆಹೆಚ್. ಮುನಿಯಪ್ಪ ಸಲಹೆ
Copy and paste this URL into your WordPress site to embed
Copy and paste this code into your site to embed