ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ ಶಾರನ್ನು ಟೀಕಿಸುವುದು ನಿರರ್ಥಕ: HDK

ಬೆಂಗಳೂರು: ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮೇಲೆ ಚಾಟಿ ಬೀಸಿದರು. ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ … Continue reading ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ ಶಾರನ್ನು ಟೀಕಿಸುವುದು ನಿರರ್ಥಕ: HDK