ರಾಜಭವನ ಚಲೋ ಬದಲು ‘ಸೋನಿಯಾ ಗಾಂಧಿ ಮನೆ ಚಲೋ’ ಮಾಡಲಿ : HD ಕುಮಾರಸ್ವಾಮಿ ವ್ಯಂಗ್ಯ

ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಇದೆ 30 ರಂದು ರಾಜಭವನ ಚಲೋಗೆ ಕರೆ ನೀಡಿದೆ. ಈ ವಿಚಾರವಾಗಿ ಕೇಂದ್ರ ಸಚಿವ HD ಕುಮಾರಸ್ವಾಮಿ ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ … Continue reading ರಾಜಭವನ ಚಲೋ ಬದಲು ‘ಸೋನಿಯಾ ಗಾಂಧಿ ಮನೆ ಚಲೋ’ ಮಾಡಲಿ : HD ಕುಮಾರಸ್ವಾಮಿ ವ್ಯಂಗ್ಯ