ರಾಜ್ಯಮಟ್ಟದ ಗಣರಾಜ್ಯೋತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲು ಸೂಚನೆ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು : ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 2026ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಗೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಇಂದು ಜಿ.ಬಿ.ಎ ಕೇಂದ್ರ ಕಛೇರಿ ಸಭಾಂಗಣ–01 ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು. ಮೈದಾನದಲ್ಲಿ ಸುಮಾರು … Continue reading ರಾಜ್ಯಮಟ್ಟದ ಗಣರಾಜ್ಯೋತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲು ಸೂಚನೆ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್