ಮಂಡ್ಯ ನಗರದ ವಾಹನದಟ್ಟಣೆ ಕುರಿತು ವರದಿ ಸಿದ್ಧಪಡಿಸಲು ಸೂಚನೆ: DC ಡಾ.ಕುಮಾರ

ಮಂಡ್ಯ: ನಗರದಲ್ಲಿ ಹೆಚ್ಚಿನ ವಾಹನದಟ್ಟಣೆ ಇರುವುದರಿಂದ ಮಂಡ್ಯ ದಕ್ಷಿಣ ಭಾಗಕ್ಕೆ ಬೈ ಪಾಸ್ ರಿಂಗ್ ರೋಡ್ ಪ್ರಸ್ತಾವನೆ ಇರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ವಾಹನ ದಟ್ಟಣೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಎಫ್.ಪಿ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ರಿಂಗ್ ರೋಡ್ ಸಂಬಂಧ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಎಫ್.ಪಿ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸಂಸ್ಥೆಯವರು … Continue reading ಮಂಡ್ಯ ನಗರದ ವಾಹನದಟ್ಟಣೆ ಕುರಿತು ವರದಿ ಸಿದ್ಧಪಡಿಸಲು ಸೂಚನೆ: DC ಡಾ.ಕುಮಾರ