ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸೂಚನೆ: ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸದಂತೆ ಇಂದು ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮೀಕ್ಷೆ ಮಾಡಲು ವಿವಿಧ ಇಲಾಖೆಗಳಿಂದ ನಿಯೋಜಿಸಲ್ಪಟ್ಟ ಗಣತಿದಾರರಿಗೆ ಆಯಾ ನಗರ ಪಾಲಿಕೆಗಳಲ್ಲಿ ತರಬೇತಿ ನೀಡಿ ತ್ವರಿತವಾಗಿ ಸಮೀಕ್ಷಾ ಕಾರ್ಯ ಆರಂಭಿಸಲು ಸೂಚನೆ ನೀಡಿದರು. ನಗರದಲ್ಲಿ … Continue reading ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸೂಚನೆ: ಮುಖ್ಯ ಆಯುಕ್ತ ಮಹೇಶ್ವರ್ ರಾವ್