ರಾಜ್ಯಪಾಲರಿಗೆ ಅಪಮಾನ; ಮುಖ್ಯಮಂತ್ರಿ, ಕಾಂಗ್ರೆಸ್ ವಿರುದ್ಧ HD ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಬಗ್ಗೆ ಎರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು; ಹಿಂದೆ ಐದು ವರ್ಷ ಅಧಿಕಾರದಲ್ಲಿ ಇದ್ದಾಗ, ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡದ ವೇಳೆ ರಾಜ್ಯಪಾಲರನ್ನು ವಾಚಾಮಗೋಚರ ಹೊಗಳಿದ್ದ ಸಿದ್ದರಾಮಯ್ಯ, ಅದೇ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಮೇಲೆ ರಾಜ್ಯಪಾಲರನ್ನು ಹೀನಾಮಾನವಾಗಿ ತೆಗಳುತ್ತಿದ್ದಾರೆ. ಅವರ ಪಕ್ಷದ … Continue reading ರಾಜ್ಯಪಾಲರಿಗೆ ಅಪಮಾನ; ಮುಖ್ಯಮಂತ್ರಿ, ಕಾಂಗ್ರೆಸ್ ವಿರುದ್ಧ HD ಕುಮಾರಸ್ವಾಮಿ ಆಕ್ರೋಶ