BIGG NEWS : ಕರ್ತವ್ಯದ ವೇಳೆ ಮೃತಪಡುವ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ 20 ಲಕ್ಷ ವಿಮೆ : ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು : 2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ರಾಜ್ಯ ಸರ್ಕಾರ ಮಂಜೂರಾತಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅನುಯಾಯಿ (FOLLOWER) ಪೊಲೀಸ್ ಪೇದೆ (PC) ಮುಖ್ಯ ಪೇದೆ (H.C), ಸಹಾಯಕ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ASI), ಪೊಲೀಸ್ ಸಬ್-ಇನ್ಸ್ಪೆಕ್ಟರ್ (PSI), ಪೊಲೀಸ್ ಇನ್ಸಪೆಕ್ಟರ್ (PI), ಹುದ್ದೆಯವರಿಗೆ ಒಟ್ಟು … Continue reading BIGG NEWS : ಕರ್ತವ್ಯದ ವೇಳೆ ಮೃತಪಡುವ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ 20 ಲಕ್ಷ ವಿಮೆ : ರಾಜ್ಯ ಸರ್ಕಾರದಿಂದ ಆದೇಶ
Copy and paste this URL into your WordPress site to embed
Copy and paste this code into your site to embed