BREAKING: ಪರಿಷತ್ ಚುನಾವಣೆಯಲ್ಲಿ ಬಂಡಾಯ ಹಿನ್ನಲೆ: ಕಾಂಗ್ರೆಸ್ ಪಕ್ಷದಿಂದ ಎಸ್.ಪಿ ದಿನೇಶ್ ಸೇರಿ ಐವರು ಉಚ್ಛಾಟನೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯದ ಭಾವುಟ ಹಾರಿಸಿ, ಕಣಕ್ಕೆ ಇಳಿದಿದ್ದಂತ ನೈರುತ್ಯ ಪದವೀಧರರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಶಿವಮೊಗ್ಗದ ಎಸ್.ಪಿ ದಿನೇಶ್ ಸೇರಿದಂತೆ ಐವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಅವರು ಆದೇಶಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಎಸ್.ಪಿ ದಿನೇಶ್ ಕುಮಾರ್, ಬೆಂಗಳೂರು ಪದವೀಧರರ ಕ್ಷೇತ್ರದ ಫರ್ನಾಂಡಿಸ್ ಲಾರೆನ್ಸ್, ನೈರುತ್ಯ ಶಿಕ್ಷಕರ ಕ್ಷೇತ್ರದ ಚಿಕ್ಕಮಗಳೂರಿನ ಬಿಆರ್ ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದ ಚಿತ್ರದುರ್ಗದ … Continue reading BREAKING: ಪರಿಷತ್ ಚುನಾವಣೆಯಲ್ಲಿ ಬಂಡಾಯ ಹಿನ್ನಲೆ: ಕಾಂಗ್ರೆಸ್ ಪಕ್ಷದಿಂದ ಎಸ್.ಪಿ ದಿನೇಶ್ ಸೇರಿ ಐವರು ಉಚ್ಛಾಟನೆ