ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಗೃಹಸಚಿವರು ( Home Minister ) ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಬಿಜೆಪಿ ಗೂಂಡಾಪಡೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ( Congress ) ಕಿಡಿಕಾರಿದೆ. BIGG NEWS : ʻ ಗಾಂಧಿಯನ್ನು ಕೊಂದವರು ನನ್ನನ್ನು ಬಿಡ್ತಾರಾ … Continue reading ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ