Good News: ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇ ಕೇರ್ ಕೀಮೋಥೆರಪಿ ಕೇಂದ್ರ’ಗಳನ್ನು ಸ್ಥಾಪಿಸಲು ಉದ್ದೇಶ: ಸಚಿವ ಡಾ.ಶರಣಪ್ರಕಾಶ ಪಾಟೀಲ

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿಯೂ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಕುಶಾಲಪ್ಪ ಎಂ. ಪಿ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕಿದ್ವಾಯಿ ಆಸ್ಪತ್ರೆಗೆ ಇತರೆ ಜಿಲ್ಲೆಗಳಿಂದ ರೋಗಿಗಳನ್ನು ಕರೆತರಲು ಕಷ್ಟವಾಗುತ್ತಿದ್ದು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಸಹಯೋಗದೊಂದಿಗೆ ರಾಜ್ಯದ ಇನ್ನಿತರೆ … Continue reading Good News: ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇ ಕೇರ್ ಕೀಮೋಥೆರಪಿ ಕೇಂದ್ರ’ಗಳನ್ನು ಸ್ಥಾಪಿಸಲು ಉದ್ದೇಶ: ಸಚಿವ ಡಾ.ಶರಣಪ್ರಕಾಶ ಪಾಟೀಲ