ನಾಳೆಯಿಂದ KSRTC ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ, ನಾಳೆಯಿಂದ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆ: ಟಿಡಿ 45 ಟಿಸಿಎಸ್ 2020, ದಿನಾಂಕ:09-03-2021, ಟಿಡಿ 45 ಟಿಸಿಎಸ್ 2020, ದಿನಾಂಕ:23-03-2021 ಹಾಗೂ ಟಿಡಿ 45 ಟಿಸಿಎಸ್ 2020, ದಿನಾಂಕ:18-01-2025 ರನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ … Continue reading ನಾಳೆಯಿಂದ KSRTC ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ