ಬೆಂಗಳೂರು: ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಆತಂಕ ಶುರುವಾಗಿದ್ದು, ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. BREAKING NEWS: ಟಿ. ನರಸೀಪುರದಲ್ಲಿ ಮುಂದುವರಿದ ಚಿರತೆ ಹಾವಳಿ; ಮನೆಯ ಜಗುಲಿ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ದಾಳಿ; ಆಸ್ಪತ್ರೆಗೆ ದಾಖಲು ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ್ದು, ಕೋವಿಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದಾರೆ. ಇದೀಗ ಕೊರೊನಾ ಆತಂಕದ ನಡುವೆಯೂ ಅಂತಾರಾಜ್ಯ ವಿದೇಶಿ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರು ಏರ್ ಪೋರ್ಟ್ ನಲ್ಲಿ ಇಂದು 80 ಸಾವಿರಕ್ಕೂ ಹೆಚ್ಚು … Continue reading BIGG NEWS: ಕೊರೊನಾ ಆತಂಕದ ನಡುವೆಯೂ ಅಂತಾರಾಜ್ಯ ವಿದೇಶ ಪ್ರವಾಸ; ವಿಮಾನ ಹತ್ತು ಮುನ್ನ ಪ್ರಯಾಣಿಕರಿಗೆ ಮಾಸ್ಕ್ ವಿತರಣೆ
Copy and paste this URL into your WordPress site to embed
Copy and paste this code into your site to embed