Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

​ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಹತ್ಯೆಗೆ ಸಂಚು? ಬಂದೂಕುಧಾರಿ ಪತ್ತೆ !

​ಜಾಗತಿಕ ವೇದಿಕೆಯಲ್ಲಿ ಭಾರತದ ಕೀರ್ತಿ ಪತಾಕೆ: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಇನ್ನು ಮುಂದೆ ಪ್ರತಿ ವರ್ಷ ‘ದಿಲ್ಜಿತ್ ದೋಸಾಂಜ್ ಡೇ’ ಸಂಭ್ರಮ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Cyber Security and Internet Safety ಬಗ್ಗೆ ಆಸಕ್ತಿ ಇದ್ಯಾ? ಇಲ್ಲಿದೆ ಮೂರು ದಿನ ತರಬೇತಿಗೆ ಅವಕಾಶ
KARNATAKA

Cyber Security and Internet Safety ಬಗ್ಗೆ ಆಸಕ್ತಿ ಇದ್ಯಾ? ಇಲ್ಲಿದೆ ಮೂರು ದಿನ ತರಬೇತಿಗೆ ಅವಕಾಶ

By ವಸಂತ ಬಿ ಈಶ್ವರಗೆರೆ

ಚಿತ್ರದುರ್ಗ : ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Cyber Security and Internet Safety” ವಿಷಯದ ಮೇಲೆ 2025ರ ಫೆಬ್ರವರಿ 05 ರಿಂದ 7 ರವರೆಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಅಕಾಡೆಮಿ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ.

ಈ ಕಾರ್ಯಾಗಾರದಲ್ಲಿ “Cyber Security and Internet Safety , ನಡೆಯುತ್ತಿರುವ ಆನ್‍ಲೈನ್ ವಂಚನೆಗಳನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳು ಮತ್ತು ಅಂತರ್ಜಾಲ ಸುರಕ್ಷತೆ ಉಪಯೋಗದ ಬಗ್ಗೆ ವಿವಿಧ ನುರಿತ ತಜ್ಞರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಪೆÇೀಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಆಸಕ್ತ ಜನ ಸಾಮಾನ್ಯರು ಭಾಗವಹಿಸಬಹುದಾಗಿದೆ. ಆಸಕ್ತ ಪ್ರತಿನಿಧಿಗಳು ಫೆ.03ರೊಳಗಾಗಿ (Google form-https://forms.gle/9Fds6N5vjzLpjNGX7) ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ವೈಜ್ಞಾನಿಕಾಧಿಕಾರಿ ಶ್ರೀನಿವಾಸು, (ಮೊ 9620767819) ಹಾಗೂ ಚಂದ್ರಶೇಖರಮೂರ್ತಿ (ಮೊ. 9686449019) ಇವರನ್ನು ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿ ವೆಬ್‍ಸೈಟ್- http://kstacademy.in ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.

Good News: ರೈತರಿಗೆ ಗುಡ್ ನ್ಯೂಸ್: ಬೆಂಬಲ ಯೋಜನೆಯಡಿ ಕಡಲೇಕಾಳು ಉತ್ಪನ್ನ ಖರೀದಿ

ನಿಮ್ಮ ಮನೆಯಲ್ಲಿ ಜಿರಳೆ, ಹಲ್ಲಿ, ಇರುವೆಗಳ ಕಾಟವೇ? ಜಸ್ಟ್ ಹೀಗೆ ಮಾಡಿ, ನಿರ್ಮೂಲನೆ ಗ್ಯಾರಂಟಿ!

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

2 Mins Read

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

2 Mins Read

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

2 Mins Read
Recent News

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

​ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಹತ್ಯೆಗೆ ಸಂಚು? ಬಂದೂಕುಧಾರಿ ಪತ್ತೆ !

​ಜಾಗತಿಕ ವೇದಿಕೆಯಲ್ಲಿ ಭಾರತದ ಕೀರ್ತಿ ಪತಾಕೆ: ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಇನ್ನು ಮುಂದೆ ಪ್ರತಿ ವರ್ಷ ‘ದಿಲ್ಜಿತ್ ದೋಸಾಂಜ್ ಡೇ’ ಸಂಭ್ರಮ!

​ಲೆಬನಾನ್ ಅನ್ನು ಸುಟ್ಟುಹಾಕುವ ಇಸ್ರೇಲ್ ಸಚಿವರ ಬೆದರಿಕೆಗೆ ಮೋದಿ ಸರ್ಕಾರ ಮೌನ: ಕೇಂದ್ರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ!

State News
KARNATAKA

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ನೀತಿಯನ್ನು ಖಂಡಿಸಿ ಶನಿವಾರ ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ…

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

ರಾಜ್ಯಾಧ್ಯಕ್ಷರ ವಾದ ಸರಿಲ್ಲ, ಜನ ಸಂಘಟನೆ ಪೂರಕವಾಗಿಲ್ಲ: ಬಿವೈವಿ ವಿರುದ್ಧ ಕುಮಾರ್ ಬಂಗಾರಪ್ಪ ಕಿಡಿ!

ಸಾಗರದಲ್ಲಿ ‘ವಿದ್ಯುತ್ ವಿತರಣೆ ಪರವಾನಗಿ’ ಖಾಸಗಿಯವರಿಗೆ ನೀಡದಂತೆ ಎಸಿ ಮೂಲಕ ಸರ್ಕಾರಕ್ಕೆ ‘ಕನ್ನಡ ಸೇನೆ’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.