ಮೇಲ್ಮನೆಯಲ್ಲಿ ನೀರಾ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಸ್ತಾಪದಿಂದ ಸ್ವಾರಸ್ಯಕರ ಚರ್ಚೆ
ಬೆಂಗಳೂರು : “30-35 ವರ್ಷಗಳ ಹಿಂದೆ ನಾನು ನೀರಾ ಕುಡಿದಿದ್ದೆ. ಅದು ಜ್ಯೂಸ್ ನಂತಿತ್ತು. ನನಗೆ ಯಾವುದೇ ಮತ್ತು ಬರಲಿಲ್ಲ” ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮೆಲ್ಮನೆಯಲ್ಲಿ ಹೇಳಿದ್ದು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಪ್ರಶ್ನೋತ್ತರ ಕಲಾಪದ ವೇಳೆ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯದಲ್ಲಿ ಸಾರಾಯಿ ನಿಷೇಧದ ನಂತರ ಅನೇಕರು ಬೀದಿಗೆ ಬಂದಿದ್ದು, ಅಬಕಾರಿ ಇಲಾಖೆ ವತಿಯಿಂದ ಇವರಿಗಾಗಿ ಯಾವುದಾದರೂ ಕಾರ್ಯಕ್ರಮ ಹಮ್ಮಿಕೊಂಡಿದೆಯೇ ಎಂದು ಪ್ರಶ್ನೆ ಕೇಳಿದರು. ಈ ಸಂದರ್ಭದಲ್ಲಿ ಸೇಂದಿ, ಸಾರಾಯಿಯನ್ನು ಉಪಕಸುಬಾಗಿಸಿಕೊಂಡಿದ್ದ ಸಮುದಾಯಕ್ಕೆ ನೀರಾಕ್ಕೆ ಅನುಮತಿ … Continue reading ಮೇಲ್ಮನೆಯಲ್ಲಿ ನೀರಾ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಸ್ತಾಪದಿಂದ ಸ್ವಾರಸ್ಯಕರ ಚರ್ಚೆ
Copy and paste this URL into your WordPress site to embed
Copy and paste this code into your site to embed