BREAKING: ಒಳ ಮೀಸಲಾತಿ ಎಫೆಕ್ಟ್: ರಾಜ್ಯದ ಕೃಷಿ ಇಲಾಖೆಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ದಿಢೀರ್ ತಡೆ

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಕೃಷಿ ಇಲಾಖೆಯು ಶಾಕ್ ನೀಡಿದೆ. ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. ಸ್ಥಗಿತಕ್ಕೆ ಕಾರಣವೇನು? ಇತ್ತೀಚೆಗೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗೆ (SC) ಶೇ 15 ರಷ್ಟು ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದ್ದು, ಇದರಲ್ಲಿ ಒಳಮೀಸಲಾತಿಯ ಪ್ರಮಾಣವನ್ನೂ ಹಂಚಿಕೆ ಮಾಡಿದೆ. ಈ ಹೊಸ ಮೀಸಲಾತಿ ನಿಯಮಗಳನ್ನು ಪ್ರಸ್ತುತ ನೇಮಕಾತಿ … Continue reading BREAKING: ಒಳ ಮೀಸಲಾತಿ ಎಫೆಕ್ಟ್: ರಾಜ್ಯದ ಕೃಷಿ ಇಲಾಖೆಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ದಿಢೀರ್ ತಡೆ