BREAKING: ಒಳ ಮೀಸಲಾತಿ ಎಫೆಕ್ಟ್: ಮೇ.9, 10ರಂದು ನಡೆಯಬೇಕಿದ್ದ ವಿವಿಧ ನೇಮಕಾತಿ ಪರೀಕ್ಷೆಗಳನ್ನು ರದ್ದುಪಡಿಸಿದ ಕೆಇಎ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮ-ಮಂಡಳಿಗಳ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಅಳವಡಿಸಿಕೊಳ್ಳುವ ಸರ್ಕಾರದ ತೀರ್ಮಾನದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ರದ್ದತಿಗೆ ಕಾರಣವೇನು? ಆರ್ ಜಿ ಯು ಹೆಚ್ ಎಸ್, ಬೆಂಗಳೂರು ಜಲಮಂಡಲಿ, ಕೃಷಿ ಮಾರಾಟ ಇಲಾಖೆ ಹಾಗೂ ಕೆಎಸ್ಎಸ್ಐಡಿಸಿ ಯ ವಿವಿಧ ಹುದ್ದೆಗಳ ನೇಮಕಾತಿಗೆ ಇದೇ ಮೇ 9 ಮತ್ತು 10 ರಂದು ನಡೆಸಬೇಕಿದ್ದ ಲಿಖಿತ ಪರೀಕ್ಷೆಯನ್ನು … Continue reading BREAKING: ಒಳ ಮೀಸಲಾತಿ ಎಫೆಕ್ಟ್: ಮೇ.9, 10ರಂದು ನಡೆಯಬೇಕಿದ್ದ ವಿವಿಧ ನೇಮಕಾತಿ ಪರೀಕ್ಷೆಗಳನ್ನು ರದ್ದುಪಡಿಸಿದ ಕೆಇಎ