ಒಳ ಮೀಸಲಾತಿ : ಬಲಗೈ ಸಮುದಾಯಕ್ಕೆ ಅನ್ಯಾಯ – ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ
ಮಂಡ್ಯ : ಒಳ ಮೀಸಲಾತಿಯಲ್ಲಿ ದಲಿತ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಮದ್ದೂರು ತಾಲೂಕು ಕಚೇರಿ ಆವರಣದಲ್ಲಿ ಬಲಗೈ ಸಮುದಾಯ ಹೋರಾಟ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಿಂದ ತಮಟೆ ಚಳವಳಿ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಆಗಮಿಸಿ ತಾಲೂಕು ಕಚೇರಿ ಎದುರು ಬೆಂಗಳೂರು – ಮೈಸೂರು ಹೆದ್ದಾರಿ ಸಂಚಾರ ತಡೆದ ನಂತರ ತಾಲೂಕು ಕಚೇರಿಗೆ ಆಗಮಿಸಿ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. … Continue reading ಒಳ ಮೀಸಲಾತಿ : ಬಲಗೈ ಸಮುದಾಯಕ್ಕೆ ಅನ್ಯಾಯ – ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed