ಅಂತರರಾಷ್ಟ್ರೀಯ ಸಂಸ್ಥೆ ಸಿಐಟಿಎಸ್ ನಿಂದ ವಂತಾರ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ಶ್ಲಾಘನೆ

ನವದೆಹಲಿ : ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವಂತಾರ ಯೋಜನೆ ಮತ್ತು ಅದರ ಎರಡು ಸಂಬಂಧಿತ ಸಂಸ್ಥೆಗಳಾದ ಗ್ರೀನ್ ಝೂಲಾಜಿಕಲ್ ರೆಸ್ಕ್ಯೂ ಮತ್ತು ರಿಕವರಿ ಸೆಂಟರ್ (GZRRC) ಮತ್ತು ರಾಧಾಕೃಷ್ಣ ದೇವಾಲಯ ಆನೆ ಕಲ್ಯಾಣ ಟ್ರಸ್ಟ್ (RKTEWT)ನ ಅತ್ಯುತ್ತಮ ಪದ್ಧತಿಗಳು ಮತ್ತು ಕೆಲಸವನ್ನು ಸಿಐಟಿಎಸ್ ಬಹಿರಂಗವಾಗಿ ಶ್ಲಾಘಿಸಿದೆ. ವಿಶ್ವದಾದ್ಯಂತ ಅಳಿವಿನ ಅಂಚಿನಲ್ಲಿ ಇರುವ ವಿವಿಧ ಪ್ರಭೇದದ ಕಾಡು ಪ್ರಾಣಿಗಳು ಮತ್ತು ಪಕ್ಷಿಗಳ ಅಕ್ರಮ ವ್ಯಾಪಾರದ ಮೇಲ್ವಿಚಾರಣೆ ಮಾಡುವ ಸಂಸ್ಥೆ ಸಿಐಟಿಇಎಸ್ (the Convention on International Trade in … Continue reading ಅಂತರರಾಷ್ಟ್ರೀಯ ಸಂಸ್ಥೆ ಸಿಐಟಿಎಸ್ ನಿಂದ ವಂತಾರ ಸಂಸ್ಥೆಗಳ ಕಾರ್ಯ ನಿರ್ವಹಣೆಗೆ ಶ್ಲಾಘನೆ