Good News: ‘ಅಂತಾರಾಷ್ಟ್ರೀಯ ಕ್ರೀಡಾಪಟು’ಗಳಿಗೆ ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರಿ’ ಭಾಗ್ಯ

ಬೆಂಗಳೂರು : ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ. ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಭಾನುವಾರ ಕೃಷ್ಣಾದಲ್ಲಿ ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12ಮಂದಿ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ … Continue reading Good News: ‘ಅಂತಾರಾಷ್ಟ್ರೀಯ ಕ್ರೀಡಾಪಟು’ಗಳಿಗೆ ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರಿ’ ಭಾಗ್ಯ