ಇಂದು ಅಂತರರಾಷ್ಟ್ರೀಯ ಹುಲಿ ದಿನ: ಇಲ್ಲಿದೆ ಈ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಪ್ರಮುಖ ವಿಷಯ!
ದೆಹಲಿ: ಅಂತರರಾಷ್ಟ್ರೀಯ ಹುಲಿ ದಿನ(International Tiger Day)ವನ್ನು ಪ್ರತಿ ವರ್ಷ ಜುಲೈ 29 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಹುಲಿಗಳ ಸಂರಕ್ಷಣೆಯ ಮಹತ್ವದ ಬಗ್ಗೆ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸರ್ಕಾರಗಳಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಹುಲಿಗಳನ್ನು ಉಳಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲರನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ವಿಶ್ವ ವನ್ಯಜೀವಿ ನಿಧಿಯ ಪ್ರಕಾರ, ಕಳೆದ 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಸರಿಸುಮಾರು ಶೇ. 95 ರಷ್ಟು ಕಡಿಮೆಯಾಗಿದೆ. ಅಂತರಾಷ್ಟ್ರೀಯ ಹುಲಿ ದಿನ 2022 … Continue reading ಇಂದು ಅಂತರರಾಷ್ಟ್ರೀಯ ಹುಲಿ ದಿನ: ಇಲ್ಲಿದೆ ಈ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಪ್ರಮುಖ ವಿಷಯ!
Copy and paste this URL into your WordPress site to embed
Copy and paste this code into your site to embed