International Tiger Day :ವನ್ಯಜೀವಿ ಪ್ರೇಮಿಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ವನ್ಯಜೀವಿ ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ (tiger conservation) ಬಗ್ಗೆ ಆಸಕ್ತಿ ಹೊಂದಿರುವವರಿಗೆ ಅಂತಾರಾಷ್ಟ್ರೀಯ ಹುಲಿ ದಿನದ (International Tiger Day) ಶುಭ ಕೋರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿ ಪ್ರಧಾನಿ ಶುಭ ಕೋರಿದ್ದಾರೆ. PM KISAN Yojana : `ಕಿಸಾನ್ ಸಮ್ಮಾನ್ ಯೋಜನೆ’ಯ ಲಾಭ ಪಡೆಯಲು ಬೇಕಾಗುವ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ “ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ”#InternationalTigerDay, ವನ್ಯಜೀವಿ ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ರಕ್ಷಣೆಯ ಬಗ್ಗೆ … Continue reading International Tiger Day :ವನ್ಯಜೀವಿ ಪ್ರೇಮಿಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ