ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನ’ ಆಚರಣೆ

ಬೆಂಗಳೂರು: ಇಂದು ನಗರದ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕೊಪ್ಪಳದ ಪದ್ಮಶ್ರೀ ಪುರಸ್ಕೃತ ಖ್ಯಾತ ಹಾಡುಗಾರ್ತಿ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಸನ್ಮಾನಿಸಲಾಯಿತು. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಅವರು ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆನಮ್ಮ ನಿಗಮದ … Continue reading ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನ’ ಆಚರಣೆ