ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ‘ಅಂತರರಾಷ್ಟ್ರೀಯ ಮಹಿಳಾ ದಿನ’ ಆಚರಣೆ

ಬೆಂಗಳೂರು: ಇಂದು ಕರಾರಸಾ ನಿಗಮದ ಕೇಂದ್ರ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ, ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ, ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ … Continue reading ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ‘ಅಂತರರಾಷ್ಟ್ರೀಯ ಮಹಿಳಾ ದಿನ’ ಆಚರಣೆ