ಪ್ರಧಾನಿ ಮೋದಿ ಭಾಗವಹಿಸಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿ – ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ( Prime Minister Narendra Modi ) ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ( International Yoga Day ) ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ( Minister ST Somashekhar ) ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ … Continue reading ಪ್ರಧಾನಿ ಮೋದಿ ಭಾಗವಹಿಸಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿ – ಸಚಿವ ಎಸ್ ಟಿ ಸೋಮಶೇಖರ್