ಪತ್ರಿಕಾ ಕಚೇರಿಗಳಲ್ಲಿ ‘ಇಂಟರ್ನ್‌ಷಿಪ್’ ಯೋಜನೆ: ‘ಮಹಿಳಾ ಅಭ್ಯರ್ಥಿ’ಗಳಿಂದ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ … Continue reading ಪತ್ರಿಕಾ ಕಚೇರಿಗಳಲ್ಲಿ ‘ಇಂಟರ್ನ್‌ಷಿಪ್’ ಯೋಜನೆ: ‘ಮಹಿಳಾ ಅಭ್ಯರ್ಥಿ’ಗಳಿಂದ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed