Job Alert: ‘ಸಹಾಯಕ ಪ್ರಾಧ್ಯಾಪಕರ ಹುದ್ದೆ’ಗಳ ನೇಮಕಾತಿಗೆ ಸಂದರ್ಶನ: ’57 ಸಾವಿರ’ ವೇತನ
ಶಿವಮೊಗ್ಗ : ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ( Veterinary College of Shimoga ) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ( Assistant Professor Job )ಗುತ್ತಿಗೆ ಆಧಾರಿತ ನೇಮಕಾತಿ ಸಂಬಂಧ ಅಕ್ಟೋಬರ್ 17 ರಂದು ಸಂದರ್ಶನ ಏರ್ಪಡಿಸಲಾಗಿದೆ. ಪಶುವೈದ್ಯಕೀಯ ಸೂಕ್ಷ್ಮಜೀವಾಣು ಶಾಸ್ತ್ರ ವಿಭಾಗ ಹುದ್ದೆ 01, ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ ವಿಭಾಗ ಹುದ್ದೆ01, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತ್ರವಿಭಾಗದ ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ ಹುದ್ದೆ 01, ವಿಭಾಗಗಳಲ್ಲಿ … Continue reading Job Alert: ‘ಸಹಾಯಕ ಪ್ರಾಧ್ಯಾಪಕರ ಹುದ್ದೆ’ಗಳ ನೇಮಕಾತಿಗೆ ಸಂದರ್ಶನ: ’57 ಸಾವಿರ’ ವೇತನ
Copy and paste this URL into your WordPress site to embed
Copy and paste this code into your site to embed