Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ನಿದ್ರೆಯಲ್ಲೂ ಮೊಬೈಲ್ ಗುಂಗು: ವೈರಲ್ ಆಗುತ್ತಿದೆ ಪುಟ್ಟ ಮಗುವಿನ ಭಯಾನಕ ವೀಡಿಯೋ | WATCH VIDEO

13/04/2026 11:36 AM

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

13/04/2026 11:35 AM

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert: ಅಂಚೆ ಜೀವ ವಿಮೆ ಮಾರಾಟ ಮಾಡಲು ನೇರ ಪ್ರತಿನಿಧಿ ನಿಯುಕ್ತಿಗೆ ಸಂದರ್ಶನ
KARNATAKA

Job Alert: ಅಂಚೆ ಜೀವ ವಿಮೆ ಮಾರಾಟ ಮಾಡಲು ನೇರ ಪ್ರತಿನಿಧಿ ನಿಯುಕ್ತಿಗೆ ಸಂದರ್ಶನ

By kannadanewsnow0920/12/2024 2:42 PM

ಶಿವಮೊಗ್ಗ: ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನಿಯುಕ್ತಿಗಳೊಳಿಸಲು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರ ನಕಲುಗಳೊಂದಿಗೆ ದಿ: 07-01-2025 ಮತ್ತು 08-01-2025 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಟ 18 ವರ್ಷ ಮತ್ತು ಗರಿಷ್ಟ ಮಿತಿ ಇರುವುದಿಲ್ಲ. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ರೂ.5000/- ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಇಲಾಖೆಯಿಂದ ಕಾಲಕಾಲಕ್ಕೆ ನಿಗದಿಪಡಿಸಿದ ಪ್ರೋತ್ಸಾಹಧನ ನೀಡಲಾಗುವುದು. ಇತರೆ ಟಿಎ/ಡಿಎ ಇತ್ಯಾದಿ ಭತ್ಯೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಅಂಚೆ ಜೀವ ವಿಮಾ ಅಭಿವೃದ್ದಿ ಅಧಿಕಾರಿ ಮೊ.ಸಂ: 9620455929 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration

ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ

Share. Facebook Twitter LinkedIn WhatsApp Email

Related Posts

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

13/04/2026 11:35 AM1 Min Read

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM1 Min Read

ಶಾಸಕರು ಸಮರ್ಥರಾಗಿದ್ದು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

13/04/2026 11:02 AM1 Min Read
Recent News

SHOCKING : ನಿದ್ರೆಯಲ್ಲೂ ಮೊಬೈಲ್ ಗುಂಗು: ವೈರಲ್ ಆಗುತ್ತಿದೆ ಪುಟ್ಟ ಮಗುವಿನ ಭಯಾನಕ ವೀಡಿಯೋ | WATCH VIDEO

13/04/2026 11:36 AM

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

13/04/2026 11:35 AM

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM

ಆದಾಯ ತೆರಿಗೆದಾರರೇ ಗಮನಿಸಿ : : `IT’ ಇಲಾಖೆಯಿಂದ ‘ಕರ್ ಸಾಥಿ’ ವೆಬ್ ಸೈಟ್ ಬಿಡುಗಡೆ, ತೆರಿಗೆ ಸಲ್ಲಿಕೆ ಮತ್ತಷ್ಟು ಸುಲಭ!

13/04/2026 11:27 AM
State News
KARNATAKA

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

By kannadanewsnow0513/04/2026 11:35 AM KARNATAKA 1 Min Read

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿರುವ ಪಂಚಮಸಾಲಿ ಗುರುಪೀಠಕ್ಕೆ ಕೋಟ್ಯಾಂತರ ರೂಪಾಯಿ ದೇಣಿಗೆ ಬರುತ್ತಿದ್ದು, ಹಾಗಾಗಿ ಪಂಚಮಸಾಲಿ ಗುರುಪೀಠದಲ್ಲಿ…

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM

ಶಾಸಕರು ಸಮರ್ಥರಾಗಿದ್ದು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

13/04/2026 11:02 AM

BREAKING : ಲಂಚ ತೆಗೆದುಕೊಳ್ಳುವಂತೆ ‘PSI’ ಒತ್ತಡ : ಸಾಮೂಹಿಕ ದಯಾಮರಣ ಕೋರಿ ಸಿಎಂ ಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ!

13/04/2026 11:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.