Job Alert: ಅಂಚೆ ಜೀವ ವಿಮೆ ಮಾರಾಟ ಮಾಡಲು ನೇರ ಪ್ರತಿನಿಧಿ ನಿಯುಕ್ತಿಗೆ ಸಂದರ್ಶನ
ಶಿವಮೊಗ್ಗ: ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನಿಯುಕ್ತಿಗಳೊಳಿಸಲು ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರ ನಕಲುಗಳೊಂದಿಗೆ ದಿ: 07-01-2025 ಮತ್ತು 08-01-2025 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು. … Continue reading Job Alert: ಅಂಚೆ ಜೀವ ವಿಮೆ ಮಾರಾಟ ಮಾಡಲು ನೇರ ಪ್ರತಿನಿಧಿ ನಿಯುಕ್ತಿಗೆ ಸಂದರ್ಶನ
Copy and paste this URL into your WordPress site to embed
Copy and paste this code into your site to embed