ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ‘ವೆಬ್ ಸೈಟ್’ನಲ್ಲಿ ‘ಕನ್ನಡ ಭಾಷೆ’ಯ ಆಯ್ಕೆ ಪರಿಚಯ

ಬೆಂಗಳೂರು : ಕನ್ನಡ ಭಾಷೆಗೆ ಆದ್ಯತೆ ನೀಡುವ ಜೊತೆಗೆ ಪ್ರಾದೇಶಿಕ, ಸಾಂಸ್ಕೃತಿಕ ಮೌಲ್ಯ ಎತ್ತಿಹಿಡಿಯುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಲಾಗಿದೆ. ಈ ಆಯ್ಕೆಯನ್ನು ಬಳಸುವ ಮೂಲಕ, ಸ್ಥಳೀಯ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದ ಸೇವೆಗಳನ್ನು ಸುಲಭವಾಗಿ ತಮ್ಮದೇ ಭಾಷೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗೆ ಒಟ್ಟಾರೆ ವಿಮಾನ ನಿಲ್ದಾಣದ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ … Continue reading ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ‘ವೆಬ್ ಸೈಟ್’ನಲ್ಲಿ ‘ಕನ್ನಡ ಭಾಷೆ’ಯ ಆಯ್ಕೆ ಪರಿಚಯ