BIGG NEWS : ಶಾಲಾ ಪಠ್ಯದಲ್ಲಿ ‘ಸಿದ್ದೇಶ್ವರ ಶ್ರೀ’ ಜೀವನ ಚರಿತ್ರೆ ಅಳವಡಿಕೆ : ಸಿಎಂ ಬೊಮ್ಮಾಯಿ ಘೋಷಣೆ

ವಿಜಯಪುರ : ಶಾಲಾ ಪಠ್ಯದಲ್ಲಿ ‘ಸಿದ್ದೇಶ್ವರ ಶ್ರೀ’ ಜೀವನ ಚರಿತ್ರೆ ಅಳವಡಿಸಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ವಿಜಯಪುರದ ಸೈನಿಕ ಶಾಲೆಯಲ್ಲಿ ಇಂದು ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಮಾತನಾಡಿದಂತ ಅವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಂತೆ ಬದುಕಿದವರು ಮತ್ತಾರೂ ಇಲ್ಲ. ಎಲ್ಲರಿಗೂ ಮಾದರಿಯಾಗುವಂತ ನಡೆ ಅವರದ್ದಾಗಿದೆ. ಅವರು ಯಾವತ್ತೂ ಯಾವುದಕ್ಕೂ ಆಸೆ ಪಡಲಿಲ್ಲ ಎಂದರು. ಶಾಲಾ ಪಠ್ಯದಲ್ಲಿ ‘ಸಿದ್ದೇಶ್ವರ ಶ್ರೀ’ ಜೀವನ ಚರಿತ್ರೆ ಅಳವಡಿಸುವ ಕುರಿತು ಕ್ರಮ ವಹಿಸಲು … Continue reading BIGG NEWS : ಶಾಲಾ ಪಠ್ಯದಲ್ಲಿ ‘ಸಿದ್ದೇಶ್ವರ ಶ್ರೀ’ ಜೀವನ ಚರಿತ್ರೆ ಅಳವಡಿಕೆ : ಸಿಎಂ ಬೊಮ್ಮಾಯಿ ಘೋಷಣೆ