ವಿಧಾನಸಭೆಯಲ್ಲಿ ‘ಕುರಿಗಾಹಿಗಳ ರಕ್ಷಣೆ ವಿಧೇಯಕ’ ಮಂಡನೆ

ವಿಧಾನಸಭೆ: ರಾಜ್ಯದಲ್ಲಿರುವ ಕುರಿಗಾಹಿಗಳ ರಕ್ಷಣೆಗಾಗಿ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದ 2025 ನೇ ಸಾಲಿನ ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ವಿಧೇಯಕವನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು ಸ್ವಾಗತಿಸಿದ್ದಾರೆ. ಗುರುವಾರ ವಿಧೇಯಕದ ಮೇಲೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದ ಕುರಿಗಾಹಿಗಳ ಪರವಾಗಿ ಮಂತ್ರಿಗಳು ಮತ್ತು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕುರಿಗಾಹಿಗಳೆಂದರೆ ಕೇವಲ ಕುರುಬರೇ ಅಲ್ಲ. ಒಂದು ಧರ್ಮಕ್ಕೆ, ಜಾತಿಗೆ ಸೀಮಿತವಾಗಿರದೇ … Continue reading ವಿಧಾನಸಭೆಯಲ್ಲಿ ‘ಕುರಿಗಾಹಿಗಳ ರಕ್ಷಣೆ ವಿಧೇಯಕ’ ಮಂಡನೆ