ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಮುನ್ನುಡಿ; ಸಮಿತಿಗಳ ಅಧ್ಯಕ್ಷರು, ಸದಸ್ಯರ ಸಭೆ

ಮಂಡ್ಯ: ’87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2024′ ರ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಸಭೆಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯಸಾನಿದ್ಯದಲ್ಲಿ ಚಾಲನೆ ನೀಡುವ ಮೂಲಕ ನಾಡುನುಡಿಯ ಹಬ್ಬಕ್ಕೆ ಮುನ್ನುಡಿ ಬರೆಯಲಾಯಿತು. ನಗರದ ಅಂಬೇಡ್ಕರ್ ಭವನದಲ್ಲಿ, 87ನೇ ಕನ್ನಡ ಸಾಹಿತ್ಯ ಸಮ್ಮೇಳನದ 28 ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಸಭೆ ಜರುಗಿತು. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಸಭೆಯನ್ನುದ್ದೇಶಿಸಿ ಮಾತನಾಡಿ, ಇದು ಕನ್ನಡದ ಹಬ್ಬ. … Continue reading ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಮುನ್ನುಡಿ; ಸಮಿತಿಗಳ ಅಧ್ಯಕ್ಷರು, ಸದಸ್ಯರ ಸಭೆ