Breaking News : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ : ನಿಯಮ ಉಲ್ಲಂಘಿಸಿದ್ರೆ ಭಾರೀ ದಂಡ

ಬೆಂಗಳೂರು :   ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ ಮಾಡಿದ್ದು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ, ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದೆ. ನಾಡಿನಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವುದರ ಜೊತೆಗೆ ಅನ್ಯ ಭಾಷೆಗಳ ದಬ್ಬಾಳಿಕೆ ತಗ್ಗಿಸಲು ಜಾರಿಗೆ ತರಲಾಗುತ್ತಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕದಿಂದ ರಾಜ್ಯದಲ್ಲಿ ಕನ್ನಡವನ್ನು ಬಲಪಡಿಸಲು ಅನುಕೂಲವಾಗಲಿದೆ. . ಅಧೀನ ನ್ಯಾಯಾಲಯ, ನ್ಯಾಯಾಧಿಕರ ಮತ್ತು ಇತರೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಗೆ, ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಕೈಗಾರಿಕಾ ಸಂಸ್ಥೆಗಳಿಗೆ … Continue reading Breaking News : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ : ನಿಯಮ ಉಲ್ಲಂಘಿಸಿದ್ರೆ ಭಾರೀ ದಂಡ