‘ಇನ್ವೆಸ್ಟ್ ಕರ್ನಾಟಕ 2025’ರ ಸಮಾವೇಶದಿಂದ ರಾಜ್ಯದಲ್ಲಿ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಡಿಕೆಶಿ

ಬೆಂಗಳೂರು: “ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯಕ್ಕೆ ₹ 10.27 ಲಕ್ಷ ಕೋಟಿ ಬಂಡವಾಳ ಹರಿದುಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶುಕ್ರವಾರದಂದು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರ ಜತೆ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಈ ಸಮಾವೇಶದಿಂದ ನಾವು ರಾಜ್ಯಕ್ಕೆ ₹ 10 ಲಕ್ಷ ಕೋಟಿ ಬಂಡವಾಳ ಹರಿದುಬರುವ ನಿರೀಕ್ಷೆ ಇತ್ತು. ₹ 4.30 ಲಕ್ಷ ಕೋಟಿಯಷ್ಟು … Continue reading ‘ಇನ್ವೆಸ್ಟ್ ಕರ್ನಾಟಕ 2025’ರ ಸಮಾವೇಶದಿಂದ ರಾಜ್ಯದಲ್ಲಿ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಡಿಕೆಶಿ