ಇನ್ವೆಸ್ಟ್ ಕರ್ನಾಟಕ 2025: ಹೀಗಿದೆ ಸಿಎಂ ಸಿದ್ಧರಾಮಯ್ಯ ಭಾಷಣದ ಪ್ರಮುಖ ಹೈಲೈಟ್ಸ್

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025” ಆರಂಭಗೊಂಡಿದೆ. ಈ ಸಮಾವೇಶದಲ್ಲಿ ಭಾಗಿಯಾದಂತ ಸಿಎಂ ಸಿದ್ಧರಾಮಯ್ಯ ಮಾಡಿದ ಭಾಷಣದ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. 1. ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರವ ರಾಜ್ಯ; ಇಂದು ದೇಶದಲ್ಲಿಯೇ ಕರ್ನಾಟಕ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವೆಂಬ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ಧೃಢೀಕರಿಸುತ್ತಿದ್ದೇವೆ. ಸದೃಢ ನೀತಿ ನಿರೂಪಣೆ, ಸಕ್ರಿಯ ಆಡಳಿತ ಮತ್ತು ವ್ಯವಹಾರ-ಸ್ನೇಹಿ ಪರಿಸರ ವ್ಯವಸ್ಥೆಯಿದ್ದು, ಇಲ್ಲಿ ಮಾಡುವ ಪ್ರತಿ ಹೂಡಿಕೆಯೂ ಯಶಸ್ವಿಯಾಗುವಂತೆ … Continue reading ಇನ್ವೆಸ್ಟ್ ಕರ್ನಾಟಕ 2025: ಹೀಗಿದೆ ಸಿಎಂ ಸಿದ್ಧರಾಮಯ್ಯ ಭಾಷಣದ ಪ್ರಮುಖ ಹೈಲೈಟ್ಸ್