ಫೆ.11ರಂದು ಇನ್ವೆಸ್ಟ್ ಕರ್ನಾಟಕ 2025 ಉದ್ಘಾಟನೆ: ಈ ಬಾರಿ ಏನಿರುತ್ತೆ? ಯಾವ ಚರ್ಚೆಯಲ್ಲಿ ಯಾರು ಭಾಗಿ.? ಇಲ್ಲಿದೆ ಡೀಟೆಲ್ಸ್ | Invest Karnataka 2025

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ … Continue reading ಫೆ.11ರಂದು ಇನ್ವೆಸ್ಟ್ ಕರ್ನಾಟಕ 2025 ಉದ್ಘಾಟನೆ: ಈ ಬಾರಿ ಏನಿರುತ್ತೆ? ಯಾವ ಚರ್ಚೆಯಲ್ಲಿ ಯಾರು ಭಾಗಿ.? ಇಲ್ಲಿದೆ ಡೀಟೆಲ್ಸ್ | Invest Karnataka 2025