ತನಿಖಾ ಪತ್ರಿಕೋದ್ಯಮ ಅಡುಗೆ ಮನೆಯಿಂದ ಬೆಡ್ ರೂಮ್ ಕಡೆಗೆ ತಿರುಗಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

ಮಂಡ್ಯ : ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ಮಂಡ್ಯ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು. ದೇಶದ ಸ್ವಾತಂತ್ರ್ಯ ಹೋರಾಟವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನಮ್ಮ ಭಾರತೀಯ ಪತ್ರಿಕೋದ್ಯಮ ರೂಪಿಸಿದ್ದ ಮಾದರಿಗಳ ಮೇಲೆ ಧೂಳು ಕುಳಿತಿದೆ. ಈ … Continue reading ತನಿಖಾ ಪತ್ರಿಕೋದ್ಯಮ ಅಡುಗೆ ಮನೆಯಿಂದ ಬೆಡ್ ರೂಮ್ ಕಡೆಗೆ ತಿರುಗಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್