ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಗುರುವಾರದಂದು ನಡೆದ ʼ ಇನ್ವೆಸ್ಟ್ ಕರ್ನಾಟಕ ಸಮಾವೇಶ 2026ʼದಲ್ಲಿ ವೈಮಾಂತರಿಕ್ಷ, ವಾಹನ, ಜೈವಿಕ ತಂತ್ರಜ್ಞಾನ ಮತ್ತು ತಯಾರಿಕಾ ವಲಯದ 48 ಬಹುರಾಷ್ಟ್ರೀಯ ಕಂಪನಿಗಳು ರಾಜ್ಯದಲ್ಲಿ ₹51,469 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ವ್ಯಕ್ತಪಡಿಸಿದ್ದು, ಈ ಸಂಬಂಧ ಒಪ್ಪಂದಗಳಿಗೆ ಸಹಿ ಮಾಡಿವೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ವಿವಿಧ ಕಂಪೆನಿಗಳ ಮುಖ್ಯಸ್ಥರು ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಿ, ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ ಅವರು, ʼಈ … Continue reading ರಾಜ್ಯದಲ್ಲಿ 51,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 70,000 ಉದ್ಯೋಗ ಸೃಷ್ಠಿ – ಸಚಿವ ಎಂ.ಬಿ ಪಾಟೀಲ್