Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

​ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಪಾಕಿಸ್ತಾನದ ’24 ಗಂಟೆಗಳ’ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಇರಾನ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ದಾವೂಸ್: ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ. ಈ ಎಲ್ಲಾ ಪ್ರಯತ್ನಗಳ ಮೂಲಕ ರಾಜ್ಯಕ್ಕೆ ಹೊಸ ರೂಪ ನೀಡುವುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದಾವೋಸ್‌ನ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರ, ಆಡಳಿತ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್‌ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರಿಗೆ ಮಾಹಿತಿ ನೀಡಿದೆ ಎಂದಿದ್ದಾರೆ.

ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದು ನನಗೆ ಹೊಸ ಹಾಗೂ ಮಹತ್ವದ ಅನುಭವವಾಗಿತ್ತು. ದೇಶ–ರಾಜ್ಯಗಳನ್ನು ಪ್ರತಿನಿಧಿಸುವ ಈ ವೇದಿಕೆಯಲ್ಲಿ ಕರ್ನಾಟಕಕ್ಕೂ ಸ್ಥಾನ ದೊರೆತಿತ್ತು. ಭಾರತದಿಂದ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 65ಕ್ಕೂ ಹೆಚ್ಚು ದೇಶಗಳ ಮುಖ್ಯಸ್ಥರು, ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಸೇರಿದಂತೆ ಅನೇಕ ಉದ್ಯಮಿಗಳು ಭಾಗವಹಿಸಿದ್ದರು ಎಂದರು.

ಸಮ್ಮೇಳನದಲ್ಲಿ 100ಕ್ಕೂ ಹೆಚ್ಚು ಸಭೆಗಳು, ಚರ್ಚೆಗಳು ನಡೆದಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ಭಾರತವನ್ನು, ವಿಶೇಷವಾಗಿ ಬೆಂಗಳೂರು ಮುಖಾಂತರ, ಜಗತ್ತು ನೋಡುತ್ತಿರುವುದು ಸ್ಪಷ್ಟವಾಯಿತು ಎಂದು ತಿಳಿಸಿದ್ದಾರೆ.

ನಗರೀಕರಣ, ಸಂಚಾರ ವ್ಯವಸ್ಥೆ, 2 ಮತ್ತು 3 ಟೈರ್‌ ನಗರಗಳ ಅಭಿವೃದ್ಧಿ ಕುರಿತು ಸಲಹೆಗಳು ಬಂದವು. ಮುಂದಿನ 25 ವರ್ಷಗಳಿಗೆ ತಕ್ಕಂತೆ ರಿಂಗ್‌ ರೋಡ್‌, ಬಿಸಿನೆಸ್‌ ಕಾರಿಡಾರ್‌ ಯೋಜನೆಗಳನ್ನು ಈಗಿನಿಂದಲೇ ರೂಪಿಸುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರ ಸರಕಾರದ ವಿರುದ್ದ ಆರೋಪ: ಬಸವರಾಜ ಬೊಮ್ಮಾಯಿ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

1 Min Read

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

2 Mins Read

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

1 Min Read
Recent News

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

​ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಪಾಕಿಸ್ತಾನದ ’24 ಗಂಟೆಗಳ’ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಇರಾನ್!

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

State News
KARNATAKA

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳು, ಪಿಂಚಣಿ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ” ಎಂದು ಮುಖ್ಯಮಂತ್ರಿ…

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

BIG NEWS : ರಾಜ್ಯ `ಸರ್ಕಾರಿ ನೌಕರರ’ ಮೇಲೆ ಡಿಜಿಟಲ್ ಕಣ್ಗಾವಲು : ಇನ್ನು 10 ಗಂಟೆ ಬಳಿಕ ಹಾಜರಾತಿಗೆ ಅವಕಾಶ ಇಲ್ಲ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.