ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್

ದಾವೂಸ್: ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ. ಈ ಎಲ್ಲಾ ಪ್ರಯತ್ನಗಳ ಮೂಲಕ ರಾಜ್ಯಕ್ಕೆ ಹೊಸ ರೂಪ ನೀಡುವುದು ನಮ್ಮ ಉದ್ದೇಶವಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದಾವೋಸ್‌ನ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರ, ಆಡಳಿತ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್‌ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ … Continue reading ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್