ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ನೇ ತರಗತಿಯಿಂದ ಪಿಯುಸಿ – 2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ … Continue reading ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ