ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಸೆಪ್ಟೆಂಬರ್ 01 ರಿಂದ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಅನ್ನು ಕಡ್ಡಾಯವಾಗಿ ಹೊಂದಿರಬೇಕು. … Continue reading ಉಚಿತ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಗಾಗಿ ಅರ್ಜಿ ಆಹ್ವಾನ