ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಕೃಷಿ ಹೊಂಡ, … Continue reading ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed