ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, ಆಸಕ್ತ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿಸಲ್ಲಿಸಲು ಕೊನೆಯ ಜುಲೈ 25.
ಆಸಕ್ತ ಅಭ್ಯರ್ಥಿಗಳು ಅಕಾಡೆಮಿಯ ವೆಬ್‌ಸೈಟ್ https://sahithyaacademy.
2030ರ ವೇಳೆಗೆ ‘ಕಾಬೂಲ್’ ನೀರಿನ ಕೊರತೆ ಎದುರಿಸುವ ‘ವಿಶ್ವದ ಮೊದಲ ರಾಜಧಾನಿ’ಯಾಗಲಿದೆ: ವರದಿ | Kabul Water Crisis
ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮರು ವೇಳಾಪಟ್ಟಿ