ವಿಕಲಚೇತನರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2025-26ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಪೋರ್ಟಲ್‌ನಲ್ಲಿ https://ssp.postmatric.karnataka.gov.in/homepage.aspx , ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/ssppre, ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/post sa/signing.aspx ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಲ್ಕೋಳ ಸರ್ಕಲ್, … Continue reading ವಿಕಲಚೇತನರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ